*ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದ ಕ್ಯಾ.ಬ್ರಿಜೇಶ್ ಚೌಟ*
1 Min Read
ಮಂಗಳೂರು ಮೇ 24 NEWS DESK : ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಕೆನರಾ ಸ್ಕೂಲ್ ಮತ್ತು ಶಾರದಾ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.