Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಾನ ಮನಸ್ಕರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಾನ ಮನಸ್ಕರ ಪ್ರತಿಭಟನೆ*

ಮೇ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 28 NEWS DESK : ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿರುದ್ಧ ಕುಶಾಲನಗರ ತಾಲ್ಲೂಕು ಸಮಾನ ಮನಸ್ಕರ ವತಿಯಿಂದ ಪ್ರಾಧಿಕಾರದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸದೆ ದರ್ಪದಿಂದ ವರ್ತಿಸುತ್ತಿದ್ದು ಕಚೇರಿಗೆ ಬರುವ ಸಾಮಾನ್ಯ ಜನರೊಂದಿಗೆ ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸುವಂತೆ ಪಟ್ಟುಹಿಡಿದರು. ತಪ್ಪಿದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯ ಮಾಹಿತಿ ತಿಳಿದ ಮಡಿಕೇರಿ ಉಪವಿಭಾಗಾಧಿಕಾರಿ ವಿನಾಯಕ್ ನಾರ್ವಡೆ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರ ದೂರುಗಳನ್ನು ಆಲಿಸಿ ಮನವಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಬಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ದೂರಿನ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗವುದು. ಕಚೇರಿಯಲ್ಲಿ ಸಿಸಿ ಕ್ಯಾಮರಾ ಹಾಗೂ ಬಯೋಮೆಟ್ರಿಕ್ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.
ಉಪವಿಭಾಗಾಧಿಕಾರಿ ಅವರ ಭರವಸೆಯ ಮೇರೆಗೆ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಶಾಲನಗರ ಯೂತ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಆದಂ ಮಾತನಾಡಿ, ಸಾರ್ವಜನಿಕರೊಡನೆ ದರ್ಪದಿಂದ ವರ್ತಿಸುವ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸ್ಪಂದಿಸದೆ ವಿನಾಕಾರಣ ಅಲೆದಾಡುವಂತೆ ಮಾಡುತ್ತಿದ್ದಾರೆ. ಕುಶಾಲನಗರದಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತಿದರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಮೇಲಾಧಿಕಾರಿಗಳು ತನಿಖೆ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ, ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿ ಹರಿದು ಹಾಕುವ ಮೂಲಕ ಅಧಿಕಾರದ ದರ್ಪ ತೋರುವ ಅಧಿಕಾರಿಯನ್ನು ಕೊಡಲೇ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ದಲಿತ ಸಂಘರ್ಷ ಸಮಿತಿ ಭೀಮಾವಾದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು ಮಾತನಾಡಿ, ಪ್ರತಿಭಟನಾಕಾರರ ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಸಿ.ಜಯಪ್ರಕಾಶ್, ಉಪಾಧ್ಯಕ್ಷ ಇಬ್ರಾಹೀಂ, ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜಗದೀಶ್, ಮಹಿಳಾ ಸಮಾಜದ ಅಧ್ಯಕ್ಷೆ ಸೆಲಿನಾ‌ ಡಿಕುನ್ನಾ, ಕಾರ್ಯದರ್ಶಿ ಶೈಲಾ ಕುಮಾರಿ, ಕರ್ನಾಟಕ ಕಾವಲು ಪಡೆ ತಾಲ್ಲೂಕು ಅಧ್ಯಕ್ಷೆ ಇಂದಿರಾ, ಹರದೂರು ಗ್ರಾ.ಪಂ ಸದಸ್ಯ ಎಂ.ಎ.ಮುಸ್ತಫ, ಕಾಂಗ್ರೆಸ್ ಮುಖಂಡ ಎಂ.ಇ.ಮುಸ್ತಫ, ಆರ್.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಕೆ.ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಹೋಬಳಿ ಅಧ್ಯಕ್ಷ ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ನಗರಾಧ್ಯಕ್ಷ ಶರಣ್, ಸ್ಥಳೀಯ ಪ್ರಮುಖರಾದ ಪರಮೇಶ್, ನಯಾಜ಼್, ಶಕೀಲ್, ಸಚಿನ್, ಅಸ್ಲಂ, ನಯಾಜ಼್ ಡೀನ್, ಬಾಬು ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಇದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.