ಮಡಿಕೇರಿ ಮೇ 31 NEWS DESK : ವಯೋನಿವೃತ್ತಿ ಹೊಂದಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಉಮಾಕಾಂತ್, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ಎಂ.ಇ ಮೋಹನ್ ಅವರಿಗೆ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷ ಬಾಂಡ್ ಗಣಪತಿ, ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಸೇರಿದಂತೆ ಬ್ಯಾಂಕ್ ನಿದೇ೯ಶಕರು, ಸಿಬ್ಬಂದಿ ವಗ೯ ಹಾಜರಿದ್ದು, ಉಮಾಕಾಂತ್ ಮತ್ತು ಮೋಹನ್ ಅವರು ಬ್ಯಾಂಕ್ ನ ಶ್ರೆಯೋಭಿವೖದ್ದಿಗಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದರು.