ಮಡಿಕೇರಿ ಜೂ.1 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜೂ.2 ರಂದು ಮೊಣಕಾಲು ನೋವಿನ ಚಿಕಿತ್ಸಾ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್ ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಆರ್ಥ್ರೋಸ್ಕೋಫಿ ಮತ್ತು ಸ್ಪೋರ್ಟ್ಸ್ ಮೆಡಿಸಿನ್ ಟ್ರಾಮಾ ಕನ್ಸಲ್ಟೆಂಟ್ ಹಾಗೂ ಹಿರಿಯ ಸಲಹೆಗಾರರಾದ ಡಾ. ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*