ಗುಜರಾತ್ ಜೂ.4 NEWS DESK : ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಗೃಹ ಸಚಿವ ಅಮಿತ್ ಶಾ ಜಯ ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ವಿರುದ್ಧ 5.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
1989ರಿಂದಲೂ ಸತತವಾಗಿ ಬಿಜೆಪಿ ಈ ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲಿ ಇರಿಸಿಕೊಂಡಿದೆ.









