ಮಡಿಕೇರಿ ಜೂ.5 NEWS DESK : ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಮಾತೆ ಪ್ರಮೋದಾ ದೇವಿ ಅವರೊಂದಿಗೆ ಪ್ರಮಾಣ ಪತ್ರ ಸ್ವೀಕರಿಸಿದರು.
ಮೈಸೂರು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಪ್ರಮಾಣ ಪತ್ರ ನೀಡಿದರು.
ಈ ಸಂದರ್ಭ ಶಾಸಕ ಜಿ.ಟಿ.ದೇವೇಗೌಡ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ಜಿ.ಪಂ.ಸಿಇಒ ಹಾಗೂ ಚುನಾವಣಾ ವೀಕ್ಷಕರು ಇದ್ದರು.