ವಿರಾಜಪೇಟೆ ಜೂ.5 NEWS DESK : ವಿಶ್ವ ಪರಿಸರ ದಿನಾಚರಣೆಯನ್ನು ವಿರಾಜಪೇಟೆಯ ಮೌಂಟೇನ್ ವ್ಯೂ ಶಾಲೆಯಲ್ಲಿ ವಿವಿಧ ಗಿಡಗಳನ್ನು ನೆಡುವುದರ ಮೂಲಕ ಆಚರಣೆ ಮಾಡಲಾಯಿತು. ಮೌಂಟೇನ್ ವ್ಯೂ ಶಾಲೆಯ ಸುತ್ತಮುತ್ತ ವಿವಿಧ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಶಾಲಾ ಪ್ರಾಂಶುಪಾಲರಾದ ಸೈಯದಾ ನೆಖತ್ ಅಸ್ಮಾ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.










