ಸುಂಟಿಕೊಪ್ಪ ಜೂ.6 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷರಾಗಿ ಕೆ.ಜಿ.ರಾಜ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಂ.ಶಂಕರನಾರಾಯಣ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರುಗಳಾಗಿ ಪಿ.ಎಸ್.ಅಜಿತ್‍ಕುಮಾರ್, ಸುಮತಿ ಸುಕುಮಾರ್, ಸಹಕಾರ್ಯದರ್ಶಿಯಾಗಿ ಕೆ.ಎಸ್.ಸೌಮ್ಯ, ಸಂಘಟನಾ ಕಾರ್ಯದರ್ಶಿಯಾಗಿ ವಿನುತ ಸುರೇಶ್, ಖಜಾಂಜಿಯಾಗಿ ಕೆ.ಕೆ.ರಾಜೇಶ್, ಗೌರವಧ್ಯಕ್ಷರಾಗಿ ವಿ.ಕೆ.ಗಂಗಾಧರ ನೇಮಕಗೊಂಡಿದ್ದಾರೆ.