Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಮಂಡಲದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದು ಸಾಬೀತಾಗಿದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಮಂಡಲದ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದು ಸಾಬೀತಾಗಿದೆ*

ಜೂನ್ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಅಭೂತಪೂರ್ವ ವಿಜಯವನ್ನು ಸಾಧಿಸಿದ್ದು, ವಿರಾಜಪೇಟೆ ಮತದಾರರು ಬಿಜೆಪಿ ಪರವಾಗಿದ್ದಾರೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದೆ ಎನ್ನುವ ಕಾರಣಕ್ಕೆ ಕೊಡಗು ಜಿಲ್ಲೆಯಲ್ಲೂ ಕಾಂಗ್ರೆಸ್ ಬಹುಮತ ಪಡೆಯಬಹುದೆನ್ನುವ ಹಗಲುಗನಸು ಕಾಣುತ್ತಿದ್ದ ಆ ಪಕ್ಷದ ಮುಖಂಡರಿಗೆ ಮತದಾರರು ಸರಿಯಾದ ಉತ್ತರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಣ್ಣಪುಟ್ಟ ತಪ್ಪುಗಳಿಂದ ಕಾಂಗ್ರೆಸ್ ಗೆಲುವು ಸಾಧಿಸಿರಬಹುದು. ಆದರೆ ಕಾರ್ಯಕರ್ತರ ಶ್ರಮದ ಫಲವಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲುವು ದಾಖಲಿಸಿದೆ. ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಗಾಗಿ ವಿರಾಜಪೇಟೆ ಮತದಾರರು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಇಲ್ಲದ ಗ್ಯಾರಂಟಿ ಭಾಗ್ಯಗಳಿಗೆ ಮನ್ನಣೆ ನೀಡದೆ ಬಿಜೆಪಿ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿರುವ ರಾಕೇಶ್ ದೇವಯ್ಯ, ಮುಂದಿನ ದಿನಗಳಲ್ಲಿ ನೂತನ ಸಂಸದರು ಕೊಡಗಿನ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಿದ್ದಾರೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇವಲ 4 ಸಾವಿರ ಮತಗಳ ಅಂತರದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಮಾತ್ರಕ್ಕೆ ಬಿಜೆಪಿಯ ಭದ್ರಕೋಟೆಗೆ ಲಗ್ಗೆ ಇಟ್ಟಿದ್ದೇವೆ ಎನ್ನುವ ಭ್ರಮೆಯಲ್ಲಿ ಕಾಂಗೆಸ್ಸಿಗರು ಇದ್ದಾರೆ. ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.23 : ಹಿರಿಯ ನಾಗರಿಕರು ಸಮಾಜಕ್ಕೆ ನೀಡಿರುವ ಅಮೂಲ್ಯ ಸೇವೆ, ಅನುಭವ ಹಾಗೂ ಕೊಡುಗೆಗಳನ್ನು ಗೌರವಿಸುವ…

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.