ಕಡಂಗ ಜೂ.6 NEWS DESK : ರಾತ್ರಿ ಸುರಿದ ಮಳೆಯಿಂದಾಗಿ ವಿರಾಜಪೇಟೆ ಮುಖ್ಯರಸ್ತೆಯಲ್ಲಿರುವ ಕಲ್ಲುಮೊಟ್ಟೆಯಲ್ಲಿ ಬೃಹತ್ ಮರ ಹಾಗೂ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿದ್ದು, ಜೌಕಿ ,ಕಾಕೋಟುಪರಂಬು ಮಾರ್ಗವಾಗಿ ವಾಹನಗಳ ಸಂಚರಿಸಿದವು.
ಇಂದು ಗ್ರಾಮಸ್ಥರ ಸಹಕಾರದೊಂದಿಗೆ ವಾಹನಗಳ ಸಂಚಾರಕ್ಕೆ ಅನುವುಮಾಡಿ ಕೊಡಲಾಯಿತು.
ವರದಿ : ನೌಫಲ್ ಕಡಂಗ










