Share Facebook Twitter LinkedIn Pinterest WhatsApp Email ಮಡಿಕೇರಿ ಜೂ.8 NEWS DESK : ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಹಾಲಿ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.