Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಕ್ತದಾನದಿಂದ ಆರೋಗ್ಯ ವೃದ್ಧಿ : ನ್ಯಾಯಾಧೀಶ ಕೆ.ಗೋಪಾಲಕೃಷ್ಣ*
ಇತ್ತೀಚಿನ ಸುದ್ದಿಗಳು

*ರಕ್ತದಾನದಿಂದ ಆರೋಗ್ಯ ವೃದ್ಧಿ : ನ್ಯಾಯಾಧೀಶ ಕೆ.ಗೋಪಾಲಕೃಷ್ಣ*

June 11, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ಜೂ.11 NEWS DESK : ರಕ್ತದಾನದಿಂದ ಮೂರು ಜೀವಗಳನ್ನು ಉಳಿಸುವುದರೊಂದಿಗೆ, ದಾನಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸೋಮವಾರಪೇಟೆ ಜೆಎಂಎಫ್‌ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶ  ಕೆ.ಗೋಪಾಲಕೃಷ್ಣ ಹೇಳಿದರು.

ಜೆಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪಥಮ ದರ್ಜೆ ಕಾಲೇಜಿನ ಆಶಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನದಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ದೇಹವು ಪುನರುಜೀವಗೊಳ್ಳುತ್ತದೆ ಮತ್ತು ಹೊಸಕೋಶಗಳನ್ನು ಉತ್ಪಾದಿಸುತ್ತದೆ. ಅದನ್ನು ತಾಜಾಗೊಳಿಸುತ್ತದೆ. ರಕ್ತದಾನ ಮಾಡುವುದಕ್ಕೆ ಅವಕಾಶ ಸಿಕ್ಕಾಗ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಹೇಳಿದರು.

ಶರೀರದಲ್ಲಿ ರಕ್ತದ ಚಲನೆಯಿಲ್ಲದೆ ಬುದಕಲು ಸಾಧ್ಯವಿಲ್ಲ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಸಾಂಕ್ರಾಮಿಕ ರೋಗಗಳು ತುತ್ತಾದ ಸಂದರ್ಭ ರಕ್ತದ ಅವಶ್ಯಕತೆ ಇರುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದಿದ್ದರೆ ಜೀವಕ್ಕೆ ಆಪಾಯವಿರುತ್ತದೆ. ರಕ್ತದಾನಿಗಳೇ ಅವರ ಜೀವವನ್ನು ಉಳಿಸಬೇಕು. ರಕ್ತದಾನದ ಬಗ್ಗೆ ಜಾಗೃತಿ ಮೂಡಬೇಕು ಎಂದು ಹೇಳಿದರು.

ಕೊಡಗು ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ರಕ್ತದಾನಿಗಳೇ ರಕ್ತವನ್ನು ನೀಡಬೇಕಾಗಿದೆ ಡೆಂಗ್ಯೂ, ಅಪಘಾತ, ಹೆರಿಗೆ ಸೇರಿದಂತೆ ವಿವಿಧ ಸಮಸ್ಯೆಗಳ ನಿವಾರಣೆಗೆ ರಕ್ತದ ಅವಶ್ಯಕ ಇದೆ ಎಂದರು.

ಕೊಡಗು ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ರಕ್ತದಾನಿಗಳೇ ರಕ್ತವನ್ನು ನೀಡಬೇಕಾಗಿದೆ. ಡೆಂಗ್ಯೂ, ಅಪಘಾತ, ಹೆರಿಗೆ ಸೇರಿದಂತೆ ಅನೇಕ ಕಾರಣಗಳಿಗೆ ಜಿಲ್ಲಾಸ್ಪತ್ರೆಗೆ ಹೆಚ್ಚಿನ ರಕ್ತದ ಬೇಡಿಕೆಯಿದೆ. ಜಿಲ್ಲೆಯ ಸಂಘಸಂಸ್ಥೆಗಳು ರಕ್ತದ ಬೇಡಿಕೆಯನ್ನು ಪೂರೈಸುತ್ತಿದ್ದಾರೆ. ಅವರಿಗೆ ರಕ್ತನಿಧಿ ಘಟಕ ಚಿರರುಣಿಯಾಗಿದೆ. ರಕ್ತದ ಕೊರತೆಯಿಂದ ಯಾರು ಜೀವ ಕಳೆದುಕೊಳ್ಳಬಾರದು. ಇನ್ನು ಹೆಚ್ಚಿನ ದಾನಿಗಳು ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು. ರಕ್ತದಾನದ ಬಗ್ಗೆ ಭಯ, ಮೂಡನಂಬಿಕೆ. ಕೀಳರಿಮೆ ಬೇಡ. ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಖಾಯಿಲೆಗಳಿಂದ ಬಚವಾಗಬಹುದು. ಜೊತೆಯಲ್ಲಿ ಆರೋಗ್ಯ ವೃದ್ಧಿಸುತ್ತದೆ. ಕೊಟ್ಟ ರಕ್ತ 24 ಗಂಟೆಗಳಲ್ಲಿ ದೇಹದಲ್ಲಿ ಉತ್ಪತ್ತಿಯಾಗುತ್ತದೆ. ಆರೋಗ್ಯವಂತರು 3 ತಿಂಗಳಿಗೊಮ್ಮೆ ಯಾವುದೇ ಆತಂಕವಿಲ್ಲದೆ ರಕ್ತದಾನ ಮಾಡಬಹುದು ಎಂದು ಹೇಳಿದರು.

ಹೆಚ್ಚು ಬಾರಿ ರಕ್ತದಾನ ಮಾಡಿದ ಫೋಟೋ ಗ್ರಾಫರ್ ಸಾಲೋಮನ್ ಡೇವಿಡ್, ವಕೀಲರಾದ ಎನ್.ಆರ್.ರೂಪ ಅವರುಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.  ಜೆಸಿಐ ಅಧ್ಯಕ್ಷ ಎಸ್.ಆರ್.ವಸಂತ್, ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಧನಲಕ್ಷ್ಮೀ, ವಕೀಲರ ಸಂಘದ ಅಧ್ಯಕ್ಷ ಕಾಟ್ಟಮನೆ ವಿಠಲ್‌ಗೌಡ, ಸಹಾಯಕ ಆಡಳಿತಾಧಿಕಾರಿ ಮೀನಾಕ್ಷಿ, ಸಂಸ್ಥೆಯ ಕಾರ್ಯದರ್ಶಿ ಜಗದಾಂಭ ಇದ್ದರು. 64 ಮಂದಿ ರಕ್ತದಾನ ಮಾಡಿದರು.  

Share. Facebook Twitter Pinterest LinkedIn Tumblr Email WhatsApp
Previous Article*ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ : ಮುಂದುವರಿದ ಕಾಮಗಾರಿಯ ಅಂದಾಜು ಪಟ್ಟಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ*
Next Article *ನೀಟ್ ಮರುಪರೀಕ್ಷೆಗೆ ಆಗ್ರಹ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.