Share Facebook Twitter LinkedIn Pinterest WhatsApp Email ಮಡಿಕೇರಿ ಜೂ.13 NEWS DESK : ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಮುಖ್ಯ ರಸ್ತೆ ಬದಿ ನಡೆಯುತ್ತಿರುವ ನೂತನ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ, ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.