ಮಡಿಕೇರಿ ಜೂ.15 NEWS DESK : ನಾಲಡಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ನಾಲಡಿ ಗ್ರಾಮಸ್ಥರಾದ ಪರದಂಡ ವಿಠಲ, ಕೋಡಿಮಣಿಯಂಡ ರವಿ ಹಾಗೂ ಪಟ್ಟೇಮನೆ ಕೃಷ್ಣ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಡ್ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಇದೇ ಸಂದರ್ಭ ಶಾಲೆಯ ಶಿಕ್ಷಕರು ಹಾಗೂ ಪೋಷಕರು ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.










