Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

June 15, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪರಿಶಿಷ್ಟ ಪಂಗಡದ ಕಾನೂನು ಪದವೀಧರರು : ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬಂಧ 2024-25ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ 3 ವರ್ಷಗಳ ಅಥವಾ ಪಿಯುಸಿ ನಂತರ 5 ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 15 ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರಗಳಿಗೆ ಶಿಷ್ಯವೇತನ ನೀಡಲಾಗುವುದು. ಅರ್ಜಿಯನ್ನು ಆನ್‍ಲೈನ್ ಮೂಲಕ www.tw.kar.nic.in ನಲ್ಲಿ ಜೂನ್, 18 ರಿಂದ ಜುಲೈ, 31 ರವರೆಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ 08272-200500. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವಿರಾಜಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಕಾನೂನು ಪದವೀಧರರು : ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನಲ್ಲಿ ಪರಿಶಿಷ್ಟಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಜೂನ್, 18 ರಿಂದ ಜುಲೈ, 31 ರವರೆಗೆ ಇಲಾಖಾ ವೆಬ್‍ಸ್ಯಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂತವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.
ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಕುಟುಂಬದ ವಾರ್ಷಿಕ ವರಮಾನ 2.50 ಲಕ್ಷ ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತರ್ಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 3 ವರ್ಷದೊಳಗೆ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು. ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯವೇತನವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ ಮಹಿಳಾ ಅಭ್ಯರ್ಥಿಗಲಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಜೂನ್, 31 ರವರೆಗೆ ಅರ್ಜಿ ಸಲ್ಲಿಸಬಹುದು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-9480843037, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-9480843155, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ವನ್ಯಜೀವಿಗಳ ಉಪಟಳ ಅತಿರೇಕ : ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೊಡಗು ಜಿಲ್ಲಾಡಳಿತ*
Next Article *ಮೂರ್ನಾಡಿನಲ್ಲಿ ನೂತನ ಸಂಸದರಿಗೆ ಜೆಡಿಎಸ್ ನಿಂದ ಆತ್ಮೀಯ ಸ್ವಾಗತ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.