Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು*
ಇತ್ತೀಚಿನ ಸುದ್ದಿಗಳು

*ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು*

June 16, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.16 NEWS DESK : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ಭಾನುವಾರ ನಡೆದಿದೆ.
ಗದ್ದೆಹಳ್ಳದ ಪಟ್ಟೆಮನೆ ನಿವಾಸಿ ಲೋಕೇಶ್ (60) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸುಂಟಿಕೊಪ್ಪದಿಂದ ಗದ್ದೆಹಳ್ಳದ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ವೊಂದು ಹಿಂಬದಿಯಿಂದ ಡಿಕ್ಕಿಯಾಗಿದೆೆ ಎಂದು ಹೇಳಲಾಗಿದೆ. ಅಪಘಾತದಿಂದ ಲೋಕೇಶ್ ಅವರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸಂದರ್ಭ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಸುಂಟಿಕೊಪ್ಪ ಪೊಲೀಸರು ಖಾಸಗಿ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗದ್ದೆಹಳ್ಳ ಭಾಗದ ಹೆದ್ದಾರಿ ತಿರುವಿನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಚೆಟ್ಟಳ್ಳಿಯಲ್ಲಿ ಬೆಣ್ಣೆಹಣ್ಣು ಕ್ಷೇತ್ರೋತ್ಸವ : ಅಧಿಕ ಮೌಲ್ಯದ ಹಣ್ಣುಗಳನ್ನು ಬೆಳೆಯಿರಿ : ಡಾ.ಎಸ್.ಕೆ.ಸಿಂಗ್ ಸಲಹೆ*
Next Article *ಸಿದ್ದಾಪುರ ವ್ಯಾಪ್ತಿಯಲ್ಲಿ 2400 ಎಕರೆ ಜಮೀನು ಭೂ ಪರಿವರ್ತನೆಯಾಗಿಲ್ಲ*

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.