
ಚೆಟ್ಟಳ್ಳಿ ಜೂ.17 NEWS DESK : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಕಂಡಕರೆಯಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು.
ಬೆಳಗ್ಗೆ ಈದ್ ನಮಾಝ್ ನೇತೃತ್ವವನ್ನು ಮಹಲ್ ಖತೀಬರಾದ ಮುಸ್ತಫಾ ಸಖಾಫಿ ವಹಿಸಿದ್ದರು. ಮೃತಮಟ್ಟ ಸಾಮುದಾಯ ಬಂಧವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಯುವಕರು ಪರಸ್ಪರ ಶುಭಕೋರಿದರು.










