ಮಡಿಕೇರಿ ಜೂ.17 NEWS DESK : ಮಡಿಕೇರಿಯ ಸಿ.ಪಿ.ಸಿ ಲೇಔಟ್‍ನ ಮಸ್ಜಿದ್ ಉರ್ ರ್ರಹ್ಮಾ ಮಸೀದಿಯಲ್ಲಿ ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬವನ್ನು ಶ್ರದ್ಧಾಭಕ್ತಿಯಯಿಂದ ಆಚರಿಸಲಾಯಿತು.
ಮುಂಜಾನೆ ಮಸೀದಿಯಲ್ಲಿ ಮುಸಲ್ಮಾನ ಬಾಂಧವರು ಜಮಾಜ್ ಸಲ್ಲಿಸಿದರು. ನಂತರ ವಿಶೇಷ ಸಿಹಿ ಖಾದ್ಯಗಳನ್ನು ನೀಡಿ ಪರಸ್ಪರ ಶುಭ ಹಾರೈಸಿದರು.











