ಮಡಿಕೇರಿ ಜೂ.18 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆಯು ಜೂ.30 ರಂದು ಸಂಘದ ಅಧ್ಯಕ್ಷೆ ಗೌರು ಎಂ. ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿರಾಜಪೇಟೆಯ ಸೇಂಟ್ ಆನ್ಸ್ ಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಕೋರಿದೆ. 









