ಮಡಿಕೇರಿ ಜೂ.18 NEWS DESK : ವಿರಾಜಪೇಟೆ ಪುರಸಭೆ ವ್ಯಪ್ತಿಯಲ್ಲಿ ಜೂ.19 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.
ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ರಾಜಾ ಹಾಗೂ ಎಲ್ಲಾ ಅಧಿಕಾರಿಗಳನ್ನೊಳಗೊಂಡು ಸಭೆ ನಡೆಯಲಿದ್ದು, ಪುರಸಭೆ ವ್ಯಾಪ್ತಿಯ ಎಲ್ಲಾ ನಾಗರೀಕರು ಆಗಮಿಸುವಂತೆ ಕೋರಿದೆ.