Share Facebook Twitter LinkedIn Pinterest WhatsApp Email ಮಡಿಕೇರಿ ಜೂ.19 NEWS DESK : ಐಮಂಗಲ ಭದ್ರಕಾಳಿ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.