ಮಡಿಕೇರಿ ಜೂ.19 NEWS DESK : ವಿರಾಜಪೇಟೆಯ ನಮ್ಮ ಕ್ಲಿನಿಕ್ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು.
ಅಲ್ಲಿನ ಸಿಬ್ಬಂದಿಗಳ ಜೊತೆ ಚರ್ಚಿಸಿ ಕಾರ್ಯ ವೈಖರಿಯ ವಿವರ ಪಡೆದರು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.










