Share Facebook Twitter LinkedIn Pinterest WhatsApp Email ಮಡಿಕೇರಿ ಜೂ.21 NEWS DESK : ಜಮ್ಮು-ಕಾಶ್ಮೀರದ ಶ್ರೀನಗರದ ದಾಲ್ ಸರೋವರದ ಬಳಿ ಏರ್ಪಡಿಸಲಾದ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡರು.