ಮಡಿಕೇರಿ ಜೂ.21 NEWS DESK : ಕರ್ನಾಟಕ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 21 ಮತ್ತು 22 ರಂದು ಅತಿ ಹೆಚ್ಚು (115.5-204.4 ಮಿಮೀ) ಭಾರೀ (64.5-115.5 ಮಿಮೀ) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 23 ರಿಂದ 25 ರ ಅವಧಿಯಲ್ಲೂ 204.4 ಮಿಮೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.










