Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರಕಾರಿ ಜಮೀನನ್ನು ಗುತ್ತಿಗೆ ನೀಡದಂತೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರಕಾರಿ ಜಮೀನನ್ನು ಗುತ್ತಿಗೆ ನೀಡದಂತೆ ಒತ್ತಾಯ*

ಜೂನ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.21 NEWS DESK : ಜಿಲ್ಲೆಯಲ್ಲಿ ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗವನ್ನು ಕಡಿಮೆ ದರಕ್ಕೆ ಗುತ್ತಿಗೆ ನೀಡುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ವತಿಯಿಂದ ಜೂ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಸಂಘಟನೆಯ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಜಿಲ್ಲೆಯಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಕಾರ್ಮಿಕರು ಬಾಡಿಗೆ ಮನೆ, ತೋಟದ ಲೈನ್‍ಮನೆ, ಅಪಾಯಕಾರಿಯಾಗಿರುವ ನದಿ ದಡ, ಬೆಟ್ಟಗುಡ್ಡಗಳ ಮೇಲೆ ಮನೆ ನಿರ್ಮಿಸಿ ಸಂಕಷ್ಟದ ಬದುಕನ್ನು ನಡೆಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಇರುವ ಆದಿವಾಸಿ, ದಲಿತ ಸಮುದಾಯಗಳು, ಅಲ್ಪಸಂಖ್ಯಾತರು ಸೇರಿದಂತೆ ಬಡ ಕುಟುಂಬಗಳು ಸ್ವಂತ ಮನೆ, ನಿವೇಶನಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಸಂವಿಧಾನದಲ್ಲಿ ಹೇಳಿರುವಂತೆ ಇಲ್ಲಿಯವರೆಗೆ ಮೂಲಭೂತ ಹಕ್ಕನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ನೇತೃತ್ವದ ಸರಕಾರ ಉಳ್ಳವರ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರಲಾಗಿದೆ. ಆದರೆ ಕಾಂಗ್ರೆಸ್ ಸರಕಾರ ಬಿಜೆಪಿ ಸರಕಾರ ತೆಗೆದುಕೊಂಡ ನಿರ್ಧಾರದಂತೆ ಉಳ್ಳವರಿಗೆ ಗುತ್ತಿಗೆ ಆಧಾರದಲ್ಲಿ ಜಮೀನನ್ನು ನೀಡಲು ಮುಂದಾಗಿದೆ. ಇದರಿಂದ ಕಡು ಬಡತನದಲ್ಲಿರುವ ಆದಿವಾಸಿ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ವಂಚನೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜನವಿರೋಧಿ ಆದೇಶವನ್ನು ತಕ್ಷಣ ಹಿಂಪಡೆಯಬೇಕು, ಸರಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ ಜಿಲ್ಲೆಯ ನಿವೇಶನ ರಹಿತರಿಗೆ ನೀಡಬೇಕು, 2018-19ರಲ್ಲಿ ಮಹಾಮಳೆಯಿಂದ ಮನೆಕಳೆದುಕೊಂಡಿರುವ ನಿವೇಶನ ರಹಿತ ಕುಟುಂಟಗಳಿಗೆ ನಿವೇಶನ ನೀಡಬೇಕು, ನಿರಾಶ್ರಿತರ ಹೊಸ ಪಟ್ಟಿಯನ್ನು ತಯಾರಿಸಬೇಕು ಎಂದು ಒತ್ತಾಯಿಸಿದರು.
ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ರಾಜ್ಯದಲ್ಲಿ ಸರ್ಕಾರ ಬದಲಾಗಿದೆ, ಆದರೆ ವಿಚಾರಗಳು, ವ್ಯವಸ್ಥೆಗಳು ಬದಲಾಗಿಲ್ಲ. ಅಧಿಕಾರಕ್ಕೆ ಬಂದರೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡುತ್ತಾರೆ. ಆದಿವಾಸಿಗಳ ಹಾಡಿಗಳಿ ಭೇಟಿ ನೀಡುವ ಜನಪ್ರತಿನಿಧಿಗಳು ಇಲ್ಲಿಯವರೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಸಿಐಟಿಯು ಖಜಾಂಚಿ ಎನ್.ಡಿ.ಕುಟ್ಟಪ್ಪನ್, ಸಹ ಕಾರ್ಯದರ್ಶಿಗಳಾದ ಕೆ.ಎಸ್.ಶಾಜಿ ರಮೇಶ್ ಹಾಗೂ ಕೆ.ಕೆ.ಹರಿದಾಸ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.23 : ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು.…

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.