ಮಡಿಕೇರಿ ಜೂ.28 NEWS DESK : ಕರ್ನಾಟಕ ಜಾನಪದ ಅಕಾಡೆಮಿಯು 2022ನೇ ಸಾಲಿನಲ್ಲಿ (ದಿನಾಂಕ:01.01.2022 ರಿಂದ 31.12.2022ರವರೆಗೆ) ಹಾಗೂ 2023ನೇ ಸಾಲಿನಲ್ಲಿ (ದಿನಾಂಕ:01.01.2023 ರಿಂದ 31.12.2023ರವರೆಗೆ) ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತು ಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ದಿನಾಂಕ:20-07-2024ರೊಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ.
Breaking News
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*
- *ಮಾದರಿ ವಿಶೇಷಚೇತನರ ಸ್ವ ಸಹಾಯ ಸಂಘ ಹಾಗೂ ಮಾದರಿ ಗ್ರಾಮ/ ಪಟ್ಟಣ ಪಂಚಾಯತ್ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಹೊಸ್ಕೇರಿಬೆಟ್ಟ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ*