Share Facebook Twitter LinkedIn Pinterest WhatsApp Email ಮಡಿಕೇರಿ ಜು.3 NEWS DESK : ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಜು.5 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಡಿಕಲ್ ಕಾಲೇಜ್ ಗೆ ಭೇಟಿ ನೀಡಲಿರುವ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.