Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*
  • *ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*
  • ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 
  • *ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*
  • *ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*
  • *ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*
  • *ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
  • *ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*
  • *ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಸರಗೋಡು ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘದ ಪ್ರಶಸ್ತಿಗೆ ಅನಿಲ್ ಹೆಚ್.ಟಿ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಸರಗೋಡು ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘದ ಪ್ರಶಸ್ತಿಗೆ ಅನಿಲ್ ಹೆಚ್.ಟಿ ಆಯ್ಕೆ*

ಜುಲೈ 3, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು. 3 NEWS DESK :  ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘವು ನೀಡುವ ಅಶ್ರಫ್ ಶಾ ಮಂತೂರು ದತ್ತಿಪ್ರಶಸ್ತಿಗೆ ಕೊಡಗು ಜಿಲ್ಲೆಯ ಪತ್ರಕತ೯ ಅನಿಲ್ ಹೆಚ್.ಟಿ.   ಆಯ್ಕೆಯಾಗಿದ್ದಾರೆ. ಕಾಸರಗೋಡುವಿನ ಉದ್ಯಮಿ, ಸಮಾಜಸೇವಕ ಅಶ್ರಫ್ ಶಾ ಮಂತೂರು ಅವರು ಸ್ತಾಪಿಸಿರುವ ದತ್ತಿನಿಧಿಗೆ ಈ ವಷ೯ ಅನಿಲ್ ಹೆಚ್.ಟಿ ಅವರನ್ನು ಆಯ್ಕೆ ಮಾಡಿರವುದಾಗಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿನಾಯ್ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ  ಕೊಡಗು ಜಿಲ್ಲೆಯ ಮಡಿಕೇರಿಯ ಅನಿಲ್ ಹೆಚ್.ಟಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಈವರೆಗೆ ಕನಾ೯ಟಕದಲ್ಲಿಯೇ ದಾಖಲೆಯಾಗಿರುವ 60 ಪ್ರಶಸ್ತಿಗಳನ್ನು ಪಡೆದಿದ್ದು, ಈ ಸಾಧನೆ ಪರಿಗಣಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಕ್ಷೇಮಾಭಿವೃದ್ಧಿ ಸಂಘವು ಈ ಬಾರಿ ದತ್ತಿಪ್ರಶಸ್ತಿಗೆ ಅನಿಲ್ ಅವರನ್ನು ಆಯ್ಕೆ ಮಾಡಿದೆ ಎಂದು ರವಿ ನಾಯ್ಕಾಪು ತಿಳಿಸಿದ್ದಾರೆ. ಪ್ರಶಸ್ತಿಯು 10 ಸಾವಿರ ರು, ನಗದು, ಪ್ರಶಸ್ತಿ ಪತ್ರವನ್ನು ಹೊಂದಿದ್ದು, ಜುಲೈ 13 ರಂದು ಬೆಳಗ್ಗೆ 10,30 ಗಂಟೆಗೆ  ಕಾಸರಗೋಡು ಬಳಿಯ ಸೀತಂಗೋಳಿ ಗ್ರಾಮದ ಅಲಯನ್ಸ್ ಸಭಾಬನದಲ್ಲಿ ನಡೆಯುವ ಸಮಾರಂಭದಲ್ಲಿ  ದತ್ತಿನಿಧಿ ಪ್ರಶಸ್ತಿ ಪ್ರಧಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ ಆಯೋಜಿತವಾಗಿದೆ. ಕನಾ೯ಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಅರಣ್ಯ ಸಚಿವ ಈಶ್ವರಖಂಡ್ರೆ, ಉಸಭಾಪತಿ ಎಂ,ಕೆ,ಪ್ರಾಣೇಶ್,  ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ,ಪಿ, ಪ್ರಭಾಕರ್, ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರಧಾನ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ಸಮಾರಂಭದಲ್ಲಿ ಇತರ ದತ್ತಿನಿಧಿ ಪ್ರಶಸ್ತಿಗೆ   ಹಿರಿಯ ಪ ತ್ರಕತ೯ ವಿಶ್ವೇಶ್ವರ ಭಟ್, ಚೇತನಾ ಬೆಳೆಗೆರೆ, ಹೆಚ್, ಮದನ್ ಗೌಡ, ಸುಬ್ರಾಯ ಭಟ್ ಬಕ್ಕಳ ಆಯ್ಕೆಯಾಗಿದ್ದಾರೆ. ಕಳೆದ 2 ದಶಕಗಳಿಂದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ೯ರ ಸಂಘವು ಕನ್ನಡ ಭಾಷೆ, ಸಂಸ್ಕೖತಿ, ಕಲೆಗಳ ಸಂರಕ್ಷಣೆಗಾಗಿ  ಕನಾ೯ಟಕ – ಕೇರಳದ  ಗಡಿಜಿಲ್ಲೆಯಾದ ಕಾಸರಗೋಡಿನಲ್ಲಿ  ಕಾಯ೯ನಿವ೯ಹಿಸುತ್ತಿರುವ ಸಂಘವು  ಕನ್ನಡ ಮತ್ತು ಮಲಯಾಳ ಪತ್ರಕತ೯ರ  ಸ್ನೇಹಸೇತುವಾಗಿಯೂ ಖ್ಯಾತಿ ಪಡೆದಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ತಾಲ್ಲೂಕು ಮಟ್ಟದ ಬಾಲಕಾರ್ಮಿಕ ನಿರ್ಮೂಲನೆ ಮತ್ತು ಪುನರ್ವಸತಿ ಸಮಿತಿ ಸಭೆ*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

*ನಾಪೋಕ್ಲುವಿನಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಮಾ.27 NEWS DESK : ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ನಾಗರಿಕರಲ್ಲಿ ಭಯಮುಕ್ತ ವಾತಾವರಣ ಮೂಡಿಸುವ ಸಲುವಾಗಿ  ನಾಪೋಕ್ಲು…

*ಮಡಿಕೇರಿ : ಗ್ಯಾರಂಟಿ ಯೋಜನೆ ಮತ್ತಷ್ಟು ಪ್ರಗತಿ ಸಾಧಿಸಿ : ಮಂದ್ರೀರ ಮೋಹನ್ ದಾಸ್*

ಮಾರ್ಚ್ 27, 2026

ಮಡಿಕೇರಿ : ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್  ಭೇಟಿ : ಪರಿಶೀಲನೆ 

ಮಾರ್ಚ್ 27, 2026

*ಎಲ್ಲರನ್ನೂ ಎಲ್ಲರ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುವುದು ರಂಗಭೂಮಿ : ಮಂಜಪ್ಪ ಮಾಲ್ದಾರೆ ಅಭಿಮತ*

ಮಾರ್ಚ್ 27, 2026

*ಬಿ.ಎನ್.ಚರಿಷ್ಮಾಗೆ 5ನೇ ರ‍್ಯಾಂಕ್*

ಮಾರ್ಚ್ 27, 2026

*ಕೂಡಿಗೆ : ವೃತ್ತಿಪರ ಮಾರ್ಗದರ್ಶನ ಪಡೆಯಲು ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕರೆ*

ಮಾರ್ಚ್ 27, 2026

*ರಂಗಭೂಮಿಯು ಸಮಾಜದ ಜೀವಂತ ದರ್ಪಣ : ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಮಾರ್ಚ್ 27, 2026

*ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀ ರಾಮನವಮಿ : ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು*

ಮಾರ್ಚ್ 27, 2026

*ಗೋಣಿಕೊಪ್ಪ : ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ರಾಮನವಮಿ ಆಚರಣೆ*

ಮಾರ್ಚ್ 27, 2026

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.