Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೇಕೇರಿಯ ಶ್ರೀ ಗೌರಿ ಶಂಕರ ದೇವಾಲಯದಲ್ಲಿ ಗಣೇಶ ಚತುರ್ಥಿ ಸಂಭ್ರಮ*
  • *ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯಾರ್ಥಿಗಳಿಗೆ ಔಷಧೀಯ ಗುಣಗಳುಳ್ಳ ಸಸ್ಯ ಸಂಪತ್ತಿನ ಪರಿಚಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯಾರ್ಥಿಗಳಿಗೆ ಔಷಧೀಯ ಗುಣಗಳುಳ್ಳ ಸಸ್ಯ ಸಂಪತ್ತಿನ ಪರಿಚಯ*

ಜುಲೈ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 NEWS DESK : ನಮ್ಮ ಸುತ್ತಲ ಹಸಿರ ಪರಿಸರದಲ್ಲಿ ಲಭ್ಯವಿರುವ ಔಷಧೀಯ ಗುಣಗಳುಳ್ಳ, ಆರೋಗ್ಯಕ್ಕೆ ಪೂರಕವಾದ ಸಸ್ಯ ಸಂಪತ್ತನ್ನು ಪರಿಚಯಿಸುವ ‘ಔಷಧ ಸಿಂಚನ’ ವಿನೂತನ ಕಾರ್ಯಕ್ರಮ ವಿರಾಜಪೇಟೆ ತಾಲೂಕಿನ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಚೆನ್ನಂಗಿ ಸರ್ಕಾರಿ ಶಾಲೆಯಲ್ಲಿ ನಡೆಯಿತು.
ಚೆನ್ನಂಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ನಮ್ಮ ಸುತ್ತಲಲ್ಲಿ ಕಂಡು ಬರುವ ಗಿಡ ಮರಗಳಲ್ಲಿನ ಔಷಧೀಯ ಅಂಶಗಳ ಮಹತ್ವವನ್ನು ಸ್ಥಳೀಯರಿಗೆ ಪರಿಚಯಿಸುವ ಮೂಲಕ, ಔಷಧೀಯ ಗುಣಗಳನ್ನು ಹೊಂದಿದ ಸಸ್ಯಗಳನ್ನು ಬಳಸಿ ಆರೋಗ್ಯವಂತರಾಗಿರಿ ಎಂಬ ಸಂದೇಶ ಸಾರುವ ಮೂಲಕ ಗಮನ ಸೆಳೆದರು.
ಔಷಧ ಸಿಂಚನ ಕಾರ್ಯಕ್ರಮ ಹಿನ್ನೆಲೆ ಶಾಲೆಯ 1 ರಿಂದ 7ನೇ ತರಗತಿಯ ಸುಮಾರು ಐವತ್ತು ವಿದ್ಯಾರ್ಥಿಗಳು ಮನೆಯ ಸುತ್ತಮುvಲು ಬೆಳೆದು ನಿಂತ ಮರಕೆಸ, ಕಾಡು ಸಾಂಬಾರ, ಶುಂಠಿ, ಅಮೃತ ಬಳ್ಳಿ, ಕೊತ್ತಂಬರಿ, ಪುದೀನ, ನಿಂಬೆ, ಹಾಗಲಕಾಯಿ, ಕರಿಬೇವು, ತುಂಬೆ, ತುಳಸಿ, ಬಾಳೆ, ಸೀಬೆ, ದಾಳಿಂಬೆ, ನೇರಳೆ, ಪಣ್ಪುಳಿ, ಬದನೆಕಾಯಿ, ಸಾಸಿವೆ, ಈರುಳ್ಳಿ, ಬೆಳ್ಳುಳ್ಳಿ, ನೀಲಗಿರಿ, ಗಾಂಧಾರಿ ಮೆಣಸು, ಆಟಿ ಸೊಪ್ಪು, ಕಣಲೆ, ಕಾಮಕಸ್ತೂರಿ, ಗುಲಾಬಿ, ನಾಗದಾಳಿ, ದೊಡ್ಡಪತ್ರೆ, ಪಾಲಕ್ ಸೇರಿದಂತೆ ತರಕಾರಿ, ಹೂವು ºಣ್ಣುಗಳನ್ನು ತಂದು, ಅವುಗಳ ಮಹತ್ವವನ್ನು ತಿಳಿಸಿಕೊಟ್ಟರು.
ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೇರಿರ ಅರುಣ್ ಕುಮಾರ್ ಮಾತನಾಡಿ, ಸಾಮಾನ್ಯವಾಗಿ ಕಂಡು ಬರುವ ಗಿಡಮರಗಳ ಮಹತ್ವ ತಿಳಿಯದೆ ಬಹುತೇಕ ಮಂದಿ ಅವುಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ ವಿದ್ಯಾರ್ಥಿಗಳು ಗಿಡಮೂಲಿಕೆಗಳನ್ನು ಪರಿಚಯಿಸುವುದರ ಮೂಲಕ ಅದರ ಮಹತ್ವವನ್ನ ತಿಳಿಸಿಕೊಟ್ಟಿದ್ದಾರೆಂದು ಮೆಚ್ಚಗೆಯ ನುಡಿಗಳನ್ನಾಡಿದರು.
ವಿರಾಜಪೇಟೆ ತಾಲ್ಲೂಕು ಶಿಕ್ಷಣ ಸಂಯೋಜಕರಾದ ವಿಶಾಲಕ್ಷಿ ಮಾತನಾಡಿ ಬಹುತೇಕ ಮಂದಿ ಸಾಂಪ್ರದಾಯಿಕ ಆಹಾರ ಪದ್ಧತಿಯನ್ನು ಮರೆತು, ಸಿದ್ಧ ಆಹಾರ ಪದಾರ್ಥಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಇದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಸಾಂಪ್ರದಾಯಿಕ ಆಹಾರ ಕ್ರಮದಂತೆ ಸೊಪ್ಪು, ಹಣ್ಣು, ತರಕಾರಿ, ಗಿಡಮೂಲಿಕೆಗಳನ್ನು ಹೆಚ್ಚಾಗಿ ಬಳಸುವುದರಿಂದ ಆರೋಗ್ಯ ಕಾಯ್ದುಕೊಳ್ಳಬಹುದೆಂದರು.
ಶಾಲಾ ಮುಖ್ಯ ಶಿಕ್ಷಕಿ ಕೆ.ಕೆ.ಸುಷಾ ಮಾತನಾಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಬೇಬಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರುಗಳಾದ ಪ್ರತಿಮಾ, ಮಂಜುಳಾ, ಸತೀಶ್ ಸೇರಿದಂತೆ ಪೋಷಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೇಕೇರಿಯ ಶ್ರೀ ಗೌರಿ ಶಂಕರ ದೇವಾಲಯದಲ್ಲಿ ಗಣೇಶ ಚತುರ್ಥಿ ಸಂಭ್ರಮ*

ಸೆಪ್ಟೆಂಬರ್ 14, 2026

*ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*

ಸೆಪ್ಟೆಂಬರ್ 14, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗೆ “ಗೌರವ ಪ್ರತಿಭಾ ಪುರಸ್ಕಾರ”*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.14: ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ಪ್ರಾಥಮಿಕ ಮತ್ತು…

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.