ನಾಪೋಕ್ಲು ಜು.5 NEWS DESK : ಮೂಲತಃ ನಾಪೋಕ್ಲು ನಿವಾಸಿಯಾದ ರಾಜ್ಯ ಹಾಕಿ ಆಟಗಾರ ಬಾಳೆಯಡ ಕಾಳಯ್ಯ ಸುರೇಶ್ (67) ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಮೃತರು ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿತು.
ಬಾಳೆಯಡ ಕಾಳಯ್ಯ ಸುರೇಶ್ ಕರ್ನಾಟಕ ರಾಜ್ಯ ಹಾಕಿ ತಂಡದ ಮಾಜಿ ನಾಯಕ, ಹೆಚ್.ಎ.ಎಲ್ ನ ಉದ್ಯೋಗಿ, ಭಾರತದ ಕಿರಿಯರ ಹಾಕಿ ಆಯ್ಕೆ ಶಿಬಿರದಲ್ಲಿದ್ದು ಉತ್ತಮ ಕ್ರೀಡಾಪಟು.