ಮಡಿಕೇರಿ ಜು.5 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 15 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಕರಿಕೆ, ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ. ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ ಮತ್ತು ಹಾನಗಲ್ಲು, ವಿರಾಜಪೇಟೆ ತಾಲ್ಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ ಮತ್ತು ಹೊಸೂರು.
ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in ಈ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಜುಲೈ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9148712473, ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
Breaking News
- *ಬ್ರೆಜಿಲ್ನಲ್ಲಿ ಭಾರತೀಯ ಸಂಸ್ಕೃತಿಯ ಅನಾವರಣ*
- *ಸೋಮವಾರಪೇಟೆ : ವಿವಿಧ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಅಂಗಾರಕ ಸಂಕಷ್ಟಿ ಪೂಜೆ*
- *ಕರಿಕೆಯಲ್ಲಿ ಇನ್ನೂ ಸೆರೆಯಾಗದ ಚಿರತೆ : ಮತ್ತೆ ಸಾಕುನಾಯಿ ಮೇಲೆ ದಾಳಿ : ಬೋನ್ ಅಳವಡಿಸುವ ಭರವಸೆ*
- *ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ*
- *ವಿರಾಪೇಟೆ : ಕಾವೇರಿ ಶಾಲೆಯಲ್ಲಿ ಸಂಸ್ಥಾಪಕರ ದಿನ ಆಚರಣೆ*
- *ವಿರಾಜಪೇಟೆ : ನ.21 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ನ.21 ರಂದು ಮಡಿಕೇರಿಯ ವಿದ್ಯುತ್ ವ್ಯತ್ಯಯ*
- *ಕೊಡಗು : ಡಿ.13 ರಂದು ರಾಷ್ಟ್ರೀಯ ಲೋಕ ಅದಾಲತ್*
- *ಸೋಮವಾರಪೇಟೆ : ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ*
- *ಸೋಮವಾರಪೇಟೆ : ಇಂದಿರಾ ಕ್ಯಾಂಟೀನ್ ಕಾಮಗಾರಿ ಅಪೂರ್ಣ : ಅಸಮಾಧಾನ*