ಮಡಿಕೇರಿ ಜು.8 NEWS DESK : ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ನೂತನ ಅಧ್ಯಕ್ಷೆಯಾಗಿ ಆಗ್ನೇಸ್ ಮುತ್ತಣ್ಣ ಮತ್ತು ಕಾಯ೯ದಶಿ೯ಯಾಗಿ ರಶ್ಮಿ ಪ್ರವೀಣ್ ಅಧಿಕಾರ ಸ್ವೀಕರಿಸಿದರು.
ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಇನ್ನರ್ ವೀಲ್ ನ ನಿಕಟಪೂವ೯ ಜಿಲ್ಲಾಧ್ಯಕ್ಷೆ ಪೂಣಿ೯ಮಾ ರವಿ ಪದಗ್ರಹಣ ನೆರವೇರಿಸಿದರು.
ಕಾಯ೯ಕ್ರಮದಲ್ಲಿ ಮಡಿಕೇರಿ ನಗರಸಭೆಯ ಪೌರಕಾಮಿ೯ಕರಾದ ಲಕ್ಷ್ಮಿ ಮತ್ತು ಲಕ್ಷ್ಮಮ್ಮ ಅವರನ್ನು ಸನ್ಮಾನಿಸಲಾಯಿತು. ರೋಟರಿ ಮಡಿಕೇರಿಯ ಅಧ್ಯಕ್ಷ ಸುದಯ್ ನಾಣಯ್ಯ ಅವರು ಲಲಿತಾರಾಘವನ್ ಸಂಪಾದಕತ್ವದಲ್ಲಿ ಪ್ರಕಟಿತ ಗಿರಿಶೖಂಗ ವಾತಾ೯ಸಂಚಿಕೆ ಬಿಡುಗಡೆಗೊಳಿಸಿದರು.
ವೇದಿಕೆಯಲ್ಲಿ ಇನ್ನರ್ ವೀಲ್ ಖಜಾಂಜಿ ದಿವ್ಯ ಮುತ್ತಣ್ಣ, ನಿಕಟಪೂವ೯ ಅಧ್ಯಕ್ಷೆ ಕನ್ನು ದೇವರಾಜ್ ಉಪಸ್ಥಿತರಿದ್ದರು.
ಡಾ.ರೇಣುಕಾ ಸುಧಾಕರ್ ಪ್ರಾಥಿ೯ಸಿ, ಲತಾ ಚೆಂಗಪ್ಪ, ಶಫಾಲ್ಲಿ ರೈ, ಗುಲಾಬಿ ಜನಾರ್ಧನ್, ನಮಿತಾ ರೈ, ರಾಧಿಕ ವಿಶ್ವನಾಥ್ ನಿವ೯ಹಿಸಿದ ಕಾಯ೯ಕ್ರಮದಲ್ಲಿ ಬೊಳ್ಳು ಮೇದಪ್ಪ ವಂದಿಸಿದರು.