Share Facebook Twitter LinkedIn Pinterest WhatsApp Email ಮಡಿಕೇರಿ ಜು.9 NEWS DESK : ಡೆಂಗ್ಯೂ ಪ್ರಕರಣ ಹೆಚ್ಚಳ ಹಿನ್ನೆಲೆ ಮಡಿಕೇರಿ ನಗರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ‘ಕಿಂಗ್ ಫಾಗಿಂಗ್’ ಮಾಡಲಾಗುತ್ತಿದೆ ಎಂದು ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.