ಮಡಿಕೇರಿ ಜು.9 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ 50ನೇ ಜನ್ಮದಿನಾಚರಣೆ ಪ್ರಯುಕ್ತ ಅಯ್ಯಂಗೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಚ್ಚತಾ ಅಭಿಯಾನ ನಡೆಯಿತು.
ಅಯ್ಯಂಗೇರಿ ಗ್ರಾ.ಪಂ ಅಧ್ಯಕ್ಷರಾದ ಪುಷ್ಪಾ, ಸದಸ್ಯರಾದ ಆಚೀರ ಕಾವೇರಮ್ಮ ಹಾಗೂ ಅಯ್ಯಂಗೇರಿ ಗ್ರಾಮದ ಕಾಂಗ್ರೇಸ್ ವಲಯ ಅಧ್ಯಕ್ಷ ಎಂ.ಎಂ.ಮೊಹಮ್ಮದ್ ಭಾಗವಹಿಸಿದ್ದರು.