Share Facebook Twitter LinkedIn Pinterest WhatsApp Email ಮಡಿಕೇರಿ ಜು.10 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಎನ್.ಡಿ.ಆರ್.ಎಫ್ ತಂಡ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಭೇಟಿ ನೀಡಿ, ವೀಕ್ಷಿಸಿದರು.