Facebook Twitter WhatsApp Email Telegram Copy Link ಮಡಿಕೇರಿ ಜು.11 NEWS DESK : ಕೊಡಗು ಜಿ.ಪಂ.ಮುಖ್ಯ ಕಾರ್ಯನಿರ್ವಣಾಧಿಕಾರಿಯಾಗಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಸಿಇಒ ಅವರು ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ ಕಾರ್ಯನಿರ್ವಹಿಸಿದ್ದಾರೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026