Share Facebook Twitter LinkedIn Pinterest WhatsApp Email ಮಡಿಕೇರಿ ಜು.11 NEWS DESK : ಮಾದಾಪುರದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ, ತಕ್ಷಣವೇ ವಿದ್ಯುತ್ ಕಂಬ ದುರಸ್ತಿಗೊಳಿಸುವಂತೆ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಿದರು.