Facebook Twitter WhatsApp Email Telegram Copy Link ಮಡಿಕೇರಿ ಜು.11 NEWS DESK : ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಗಳನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ವಹಿಸಿದ್ದರು.
*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*ಮೇ 2, 2026