Facebook Twitter WhatsApp Email Telegram Copy Link ಮಡಿಕೇರಿ ಜು.13 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿಯ ಸದಸ್ಯರುಗಳೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ ನಡೆಸಿ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ನಂತರ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಮಳೆಗಾಲದ ಹಿನ್ನೆಲೆಯಲ್ಲಿ ರೈನ್ ಕೋಟ್ ವಿತರಣೆ ಮಾಡಿದರು.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026