*ಮಡಿಕೇರಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಶಾಲೆಗಳಿಗೆ ಜು.15 ರಂದು ರಜೆ*
1 Min Read
ಮಡಿಕೇರಿ ಜು.14 NEWS DESK : ಗಾಳಿ ಮಳೆ ತೀವ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜು.15 ರಂದು ಒಂದು ದಿನ ರಜೆ ಘೋಷಿಸಲಾಗಿದೆ.