Share Facebook Twitter LinkedIn Pinterest WhatsApp Email ಮಡಿಕೇರಿ ಜು.15 NEWS DESK : ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿದ್ದು, ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.