Share Facebook Twitter LinkedIn Pinterest WhatsApp Email ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣದಲ್ಲಿ ಏರಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಲಾಶಯದಿಂದ 20,000 ಕ್ಯುಸೆಕ್ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.