Share Facebook Twitter LinkedIn Pinterest WhatsApp Email ಮಡಿಕೇರಿ ಜು.15 NEWS DESK : ಭಾರೀ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸೋಮವಾರಪೇಟೆ ಹೋಬಳಿಯ ನೇಗಳ್ಳಿ ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಎಂಬವರ ಮನೆಯ ಮೇಲೆ ಮರ ಬಿದ್ದು ಮೇಲ್ಚಾವಣಿ ಮತ್ತು ಗೋಡೆ ಪೂರ್ಣ ಹಾನಿಯಾಗಿದೆ.
*ಗಮನ ಸೆಳೆದ ಜ್ಞಾನಗಂಗಾ ಶಾಲಾ ವಿದ್ಯಾರ್ಥಿಗಳ ತಿನಿಸು ಮೇಳ : ಪೌಷ್ಠಿಕ ಆಹಾರಕ್ಕೆ ಒತ್ತು ಕೊಡಲು ಪ್ರಾಂಶುಪಾಲೆ ಸತ್ಯ ಸುಲೋಚನಾ ಕರೆ*December 18, 2025