Share Facebook Twitter LinkedIn Pinterest WhatsApp Email ಮಡಿಕೇರಿ ಜು.24 NEWS DESK : ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ನದಿಯ ನೀರಿನ ಹರಿವು ಹೆಚ್ಚಿರುವುದರಿಂದ ತಹಶೀಲ್ದಾರ್ ಕಿರಣ್ ಗೌರಯ್ಯ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.