ಮಡಿಕೇರಿ ಜು.15 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಭೇಟಿ ನೀಡಿ ಪರಿಶೀಲಿಸಿದರು.
ಕಾರ್ಮಿಕರು ಕೆಲಸದ ಸಮಯದಲ್ಲಿ ಸುರಕ್ಷಿತಾ ಕ್ರಮಗಳನ್ನು ಕೈಗೊಂಡು, ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಎಚ್ಚರಿಗೆ ವಹಿಸುವಂತೆ ತಿಳಿವಳಿಕೆ ನೀಡಿದರು. ಹಾಗೆಯೇ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.