Share Facebook Twitter LinkedIn Pinterest WhatsApp Email ಮಡಿಕೇರಿ ಜು.15 NEWS DESK : ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.