ಮಡಿಕೇರಿ ಜು.16 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮಡಿಕೇರಿ ತಾಲ್ಲೂಕಿನ ಕೊಯನಾಡು ಸ. ಹಿ. ಪ್ರಾ. ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಘಟಕ ಕಾರ್ಯಾಚರಣೆ ನಡೆಸಿ ಶಾಲೆಯ ಒಳಗಿದ್ದ ವಸ್ತುಗಳನ್ನು ಹೊರತೆಗೆದರು.
*ಕುಶಾಲನಗರದಲ್ಲಿ ಪ್ರೌಢಶಾಲಾ ಮಕ್ಕಳಿಂದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನ : ವೈಜ್ಞಾನಿಕ ಪ್ರತಿಭೆಗೆ ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿ : ಡಯಟ್ ಪ್ರಾಂಶುಪಾಲ ಚಂದ್ರಕಾಂತ್*September 23, 2024