ಮಡಿಕೇರಿ ಜು.16 NEWS DESK : ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ ಮಡಿಕೇರಿಯ ಜಿಲ್ಲಾ ಕಾರಾಗೃಹದ ಅಧೀಕ್ಷರಾದ ಸಂಜಯ್ ಜಿತ್ತಿ, ಮುಖ್ಯ ವೀಕ್ಷಕರಾದ ಮಮತ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಇಬ್ಬರಿಗೆ ಪ್ರದಕ ಪ್ರದಾನ ಮಾಡಿದರು.