Share Facebook Twitter LinkedIn Pinterest WhatsApp Email ಸೋಮವಾರಪೇಟೆ ಜು.18 NEWS DESK : ಸೋಮವಾರಪೇಟೆ ಶಾಲಾ ರಸ್ತೆಯ ನಿವಾಸಿ ಗುಂಡಿಮನೆ ಮಂಜುನಾಥ್ ಗುರುವಾರ ಸಂಜೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕರ್ಕಳ್ಳಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.