Share Facebook Twitter LinkedIn Pinterest WhatsApp Email ಮಡಿಕೇರಿ ಜು.19 NEWS DESK : ಚೆಟ್ಟಳ್ಳಿ-ಮಡಿಕೇರಿ ರಸ್ತೆ ಅಭ್ಯಾಲ ಬಳಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ಮಾರ್ಗವಾಗಿ ತೆರಳುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.